Job Description: ಅಂಬಾಲ: ವಿಶ್ವವ್ಯಾಪ್ತಿ ವ್ಯಾಪಿಸಿರುವ ಕೋರೋಣ ಸೋಂಕಿಗೆ ಲಸಿಕೆ ಕಂಡಿಕೊಳ್ಳಲ್ಲು ಜಗತ್ತಿನ ಬಹುತೇಕ ಎಲ್ಲ ರಾಷ್ಟ್ರಗಳ ವಿಜ್ಞಾನಿಗಳು ಶ್ರಮವಹಿಸುತ್ತಿದ್ದಾರೆ. ಇನ್ನು ಭಾರತದಲ್ಲಿ ಲಸಿಕೆ ಕೋವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆದಿದ್ದು, ಇದರಲ್ಲಿ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂ ಮೊದಲ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಇಡೀ ದೇಶದ ಗಮನಸೆಳೆದಿದ್ದಾರೆ. * ಐಸಿಎಂಆರ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಗಳ ಜಂಟಿ ಸಂಶೋಧನೆ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಟ್ರಯಲ್ ಪರೀಕ್ಷೆ ಇದಾಗಿದೆ.