Job Description: ಬೆಂಗಳೂರು: 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಇತ್ತೀಚಿಗಷ್ಟೇ ಘೋಷಿಸಲಾಗಿತ್ತು, ಇದೀಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗಧಿಪಡಿಸಲಾಗಿದ್ದು, 2021ರ ಫೆಬ್ರವರಿ 26, 27 ಮತ್ತು 28ರಂದು ದಿನಾಂಕ ನಿಗಧಿ ಪಡೆಸಲಾಗಿದೆ. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಗಾರ್ ಮಾಹಿತಿ ನೀಡಿದ್ದಾರೆ.