Job Description: ನವದೆಹಲಿ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ತಮ್ಮ 71 ನೇ ವಯಸ್ಸಿನಲ್ಲಿ ತೀವ್ರ ಅನಾರೋಗ್ಯದ ಕಾರಣ ನಿಧನರಾದರು. ಇವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದರು. ಹಾಗೂ ಸೋನಿಯಾ ಗಾಂಧಿ ಕುಟುಂಬದ ಆಪ್ತರು ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು. 1949 ರಲ್ಲಿ ಗುಜರಾತ್ನಲ್ಲಿ ಜನಿಸಿದ್ದರು, ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು ಹಾಗೂ 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.