Job Description: ಬೆಂಗಳೂರು: ರಾಜ್ಯ ಸರ್ಕಾರವು ಇತ್ತೀಚಿಗಷ್ಟೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮನ್ನು ರಚಿಸಿದ್ದು, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.