Job Description: ಕರ್ನಾಟಕ ರಾಜ್ಯ 'ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ)' ಯಡಿ ಸಾಲ ಪಡೆದಿರುವದರಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ನಂತರದ ಸ್ಥಾನದಲ್ಲಿವೆ. # ಚಿಕ್ಕ/ಸೂಕ್ಷ್ಮ ಉದ್ಯಮಕ್ಕಾಗಿ 10 ಲಕ್ಷದಷ್ಟು ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. # ಸೆಪ್ಟೆಂಬರ್ 18ರ ತನಕ ಕರ್ನಾಟಕ 6,906.12 ಕೋಟಿ ರೂ. # ರಾಜಸ್ಥಾನ 6,405,.69 ಕೋಟಿ ರೂ. # ಉತ್ತರ ಪ್ರದೇಶ ರಾಜ್ಯ 6,068.23 ಕೋಟಿ ರೂ. # ಮಹಾರಾಷ್ಟ್ರ 5,153.62 ಕೋಟಿ ರೂ. ಇನ್ನು ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆ ಮುದ್ರಾ ಯೋಜನೆಯಡಿ ಸಾಲ ಪಡೆದವರ ಪೈಕಿ ಮೊದಲ ಸ್ಥಾನದಲ್ಲಿದೆ. 77,989 ಜನರು ಜಿಲ್ಲೆಯಲ್ಲಿ ಸಾಲ ಪಡೆದಿದ್ದಾರೆ.