Job Description: # ಭಾರತದಲ್ಲಿ ನೌಕಾಪಡೆಯ ದಿನವನ್ನು ಪ್ರತಿ ವರ್ಷ ಡಿಸೆಂಬರ್ 4 ರಂದು ಆಚರಿಸಲಾಗುತ್ತದೆ. 1971 ರ ಡಿಸೆಂಬರ್ 4 ರಂದು ಆಪರೇಷನ್ ಟ್ರೈಡೆಂಟ್ ಸಮಯದಲ್ಲಿ, ಭಾರತೀಯ ನೌಕಾಪಡೆ ಪಿಎನ್ಎಸ್ ಖೈಬರ್ ಸೇರಿದಂತೆ ನಾಲ್ಕು ಪಾಕಿಸ್ತಾನಿ ಹಡಗುಗಳನ್ನು ಮುಳುಗಿಸಿ ನೂರಾರು ಪಾಕಿಸ್ತಾನಿ ನೌಕಾಪಡೆಯ ಸಿಬ್ಬಂದಿಯನ್ನು ಕೊಂದಿತು. # ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ನೌಕಾಪಡೆ ದಿನದ ಶುಭಾಶಯ ತಿಳಿಸಿದ್ದಾರೆ.