Job Description: ಭಾರತವು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ರಾಷ್ಟ್ರವಾಗಿದೆ ಕೊರೊನಾ ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿರುವ ಬಯೋಟೆಕ್ ಕಂಪನಿಗಳಾದ ಭಾರತ್ ಬಯೋಟೆಕ್ ಮತ್ತು ಬಯೋಲಾಜಿಕಲ್ ಇ ಗೆ ಭೇಟಿ ನೀಡಲು 64 ವಿದೇಶಿ ರಾಯಭಾರಿಗಳು ಇತ್ತೀಚಿಗೆ ಹೈದರಾಬಾದ್ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ನವೆಂಬರ್ 28 ರಂದು ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವ್ಯಾಪಕ ಪರಿಶೀಲನೆ ನಡೆಸಲು ಅಹಮದಾಬಾದ್ನ ಝೈಡಸ್ ಬಯೋಟೆಕ್ ಪಾರ್ಕ್, ಹೈದರಾಬಾದ್ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಿದ್ದರು.