Job Description: * ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. * ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಸ್ಪೀಕರ್ ಅನುಮತಿ ಪಡೆದು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಕವನ್ನು ಮಂಡಿಸಲಾಯಿತು. * ಗುಜರಾತ್ ಹಾಗೂ ಉತ್ತರ ಪ್ರದೇಶ ಮಾದರಿಯಲ್ಲಿ ವಿಧೇಯಕ ಮಂಡಿಸಲಾಗಿದ್ದು, ಗೋಹತ್ಯೆ ಮಾಡಿದರೆ 50 ಸಾವಿರದಿಂದ 5 ಲಕ್ಷದವರೆಗೆ ದಂಡ ವಿಧಿಸಬಹುದಾಗಿದ್ದು, ಅಲ್ಲದೇ 3 ರಿಂದ 5 ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸಬಹುದಾಗಿದೆ.