Job Description: # ಇತ್ತೀಚಿಗೆ ಫೋರ್ಬ್ಸ್ ನಿಯತಕಾಲಿಕೆ ಪ್ರಕಟಿಸಿದ ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ 41ನೇ ಸ್ಥಾನ ಪಡೆದುಕೊಂಡಿದ್ದಾರೆ. # ಸತತ ಹತ್ತನೇ ವರ್ಷಕ್ಕೆ ಏಂಜೆಲಾ ಮೆರ್ಕೆಲ್ ನಂ.1 ಸ್ಥಾನ ಪಡೆದಿದ್ದಾರೆ. ಮರ್ಕೆಲ್ ಯುರೋಪಿನ ಅತ್ಯಂತ ದೊಡ್ಡ ಆರ್ಥಿಕ ನಾಯಕಿಯಾಗಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಜರ್ಮನಿಯನ್ನು ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. # # ಇನ್ನು ಭಾರತದ ಮಹಿಳಾ ಉದ್ಯಮಿ ಕಿರಣ್ ಮಝುಮದಾರ್-ಷಾ ಅವರು ಪಟ್ಟಿಯಲ್ಲಿ 68 ನೇ ಸ್ಥಾನ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ.