Job Description: ಡಿ.14 ರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಡಿಜಿಟಲ್ ಪಾವತಿಗೆ ಒತ್ತು ನೀಡುವ ನಿಟ್ಟಿನಲ್ಲಿ ದಿನವಿಡೀ 24×7 RTGS ಹಣ ವರ್ಗಾವಣೆ ಮಾಡಲು ಅವಕಾಶ ನೀಡಿದೆ. ಹಾಗೂ 2020ರ ಡಿಸೆಂಬರ್ 14ರಿಂದ RTGS ಅನ್ನು ದಿನದ 24 ಗಂಟೆಯೂ ಲಭ್ಯವಾಗುವಂತೆ ಮಾಡಲು ನಿರ್ಧರಿಸಲಾಗಿದೆ' ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ.