Job Description: ಇತ್ತೀಚಿಗೆ ಜರ್ಮನಿಯ ಕಲೋನ್ನಲ್ಲಿ ನಡೆದ ಬಾಕ್ಸಿಂಗ್ ವಿಶ್ವಕಪ್ ನಲ್ಲಿ ಭಾರತವು ಮೂರು ಚಿನ್ನದ ಪದಕಗಳನ್ನು ಪಡೆದುಕೊಂಡಿದೆ. ಅದರ ಜೊತೆಯಲ್ಲ 2 ಬೆಳ್ಳಿ ಮತ್ತು 4 ಕಂಚು ಸೇರಿ ಒಟ್ಟಾರೆ 9 ಪದಕಗಳನ್ನು ಮುಡಿಗೇರಿಸಿಕೊಂಡಿದೆ. * ಪುರುಷರ ವಿಭಾಗದಲ್ಲಿ ಚಿನ್ನದ ಪದಕವನ್ನು ಅಮಿತ್ ಪಂಗಲ್ ಗೆದ್ದಿದಾರೆ, ಮತ್ತು ಮಹಿಳಾ ವಿಭಾಗದಲ್ಲಿ ಮನೀಶಾ ಮೌನ್ ಮತ್ತು ಸಿಮ್ರಾಂಜಿತ್ ಕೌರ್ ರವರು ಪದಕ ಗೆದ್ದು ಸಾಧನೆ ಮಾಡಿದ್ದಾರೆ.