Job Description: ಮಧ್ಯಪ್ರದೇಶ ಸರ್ಕಾರವು ರಾಜ್ಯದ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ವಿಶಿಷ್ಠ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಇನ್ನು ರಾಜ್ಯದ ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಆರಂಭಿಸುವ ಮುನ್ನ ಹೆಣ್ಣನ್ನು ದೇವರ ಸ್ಥಾನದಲ್ಲಿಇಟ್ಟು ಕನ್ಯಾ ಪೂಜೆ ಮಾಡುವಂತೆ ಮಧ್ಯಪ್ರದೇಶ ಸರ್ಕಾರವು ಆದೇಶವನ್ನು ಜಾರಿಗೆಮಾಡಿದೆ, ಹಾಗೂ ಕನ್ಯಾ ಪೂಜೆ ಕಾರ್ಯಕ್ರಮವನ್ನು ಎಲ್ಲಾ ಸರ್ಕಾರಿ ಖಚೇರಿಗಳಲ್ಲಿ ನೆರವೇರಿಸಬೇಕು ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆದೇಶವನ್ನು ಹೊರಡಿಸಿದ್ದಾರೆ.