Job Description: ವಿಶ್ವ ಆರೋಗ್ಯ ಸಂಸ್ಥೆಯು (WHO) COVID-19 Updates ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಸಿದ್ಧಪಡಿಸಿದೆ. ಹಾಗೂ ಇದು ಕೊರೊನಾ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತದೆ ಮತ್ತು ಸಂಪರ್ಕವನ್ನು ಪತ್ತೆ ಮಾಡಲು ಸಹಾಯ ಮಾಡುತ್ತದೆ. ಹಾಗೂ ಸ್ಥಳೀಯ ಮಾಹಿತಿ ಬಗ್ಗೆ ಅಪ್ಡೇಟ್ಸ್ ನೀಡುತ್ತದೆ.