Job Description: ಅಂತರಾಷ್ಟ್ರಿಯ ಕ್ರಿಕೆಟ್ ಸಂಸ್ಥೆಯು ತನ್ನ ದಶಕದ ಕ್ರಿಕೆಟಿಗ ಪ್ರಶಸ್ತಿಯನ್ನು ಬಿಡುಗಡೆ ಮಾಡಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ದಶಕದಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ಪ್ರತಿಷ್ಠಿತ ಗ್ಯಾರಿ ಸೋಬರ್ಸ್ ಪ್ರಶಸ್ತಿ ಮತ್ತು ದಶಕದ ಏಕದಿನ ಕ್ರಿಕೆಟಿಗ ಪ್ರಶಸ್ತಿಯನ್ನು ಇವರು ಪಡೆದುಕೊಂಡಿದ್ದಾರೆ, ಜೊತೆಗೆ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಐಸಿಸಿಯ ಕ್ರಿಕೆಟ್ ಸ್ಫೂರ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. * ICC ಪ್ರಕಟಿಸಿದ ದಶಕದ ಕ್ರಿಕೆಟ್ ಪ್ರಶಸ್ತಿ ಪಡೆದುಕೊಂಡವರ ವಿವರ : - ದಶಕದ ಕ್ರಿಕೆಟಿಗ ಮತ್ತು ಏಕದಿನ - ವಿರಾಟ್ ಕೊಹ್ಲಿ. - ಕ್ರಿಕೆಟ್ ಸ್ಫೂರ್ತಿ- ಎಂಎಸ್ ಧೋನಿ. - ಟಿ20 - ರಶೀದ್ ಖಾನ್. - ಟೆಸ್ಟ್ - ಸ್ಟೀವನ್ ಸ್ಮಿತ್. - ದಶಕದ ಮಹಿಳಾ ಕ್ರಿಕೆಟರ್, ಟಿ20, ಏಕದಿನ - ಆಸ್ಟ್ರೇಲಿಯಾದ ಎಲ್ಲಿಸ್ ಪೆರ್ರ.