Job Description: 2021ರ ಪ್ರಾರಂಭದಲ್ಲಿ ಟೆಸ್ಲಾ ಕಂಪನಿಯ ವಿದ್ಯುತ್ ಚಾಲಿತ ವಾಹನಗಳು ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿಯನ್ನು ನೀಡಿದ್ದಾರೆ. 2021ರ ಜೂನ್ ತಿಂಗಳಿನಲ್ಲಿ ಭಾರತದ ಮಾರುಕಟ್ಟೆಯಲ್ಲಿ ಟೆಸ್ಲಾ ಕಂಪನಿಯ ಕಾರುಗಳು ಸಿಗುವ ಸಾಧ್ಯತೆ ಕುರಿತು ತಿಳಿಸಿದ್ದಾರೆ.