Job Description: * ಆತ್ಮ ನಿರ್ಭರ ಭಾರತ್ ಯೋಜನೆ ಅಡಿಯಲ್ಲಿ ತಯಾರಾದ ದೇಶೀ ಆಕಾಶ್ ಕ್ಷಿಪಣಿ ರಫ್ತು ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಿಂದ ಚಾಲನೆ ನೀಡಲಾಗಿದೆ. * ಈ ದೇಶೀ ನಿರ್ಮಿತ ಆಕಾಶ್ ಕ್ಷಿಪಣಿ ಇಂದ 5 ಬಿಲಿಯನ್ ರಕ್ಷಣಾ ರಫ್ತು ಗುರಿಯನ್ನು ಸಾಧಿಸಲು ಮತ್ತು ವಿದೇಶಗಳೊಂದಿಗೆ ಒಳ್ಳೆಯ ಸ್ನೇಹವನ್ನು ಬೆಳೆಸಲು ಉದ್ದೇಶಿಸಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ, ಹಾಗೂ ಬೇರೆ ಬೇರೆ ರೀತಿಯ ಕ್ಷಿಪಣಿಗಳನ್ನು ತಯಾರಿಸುವ ಸಾಮರ್ಥ್ಯವನ್ನು ಆತ್ಮ ನಿರ್ಭರ ಭಾರತ್ ಯೋಜನೆ ಹೊಂದಿದೆ ಎಂದು ತಿಳಿಸಿದ್ದಾರೆ.