Job Description: * ಲೆಫ್ಟಿನೆಂಟ್ ಜನರಲ್ ಶಂತನು ದಯಾಳ್ ರವರು ಜನವರಿ 1 ರಂದು ಭಾರತೀಯ ಸೇನೆಯ ನೂತನ ಸೇನಾ ಉಪ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಇವರು ತೇಜ್ ಪುರ್ ಮೂಲದ 4 ಕಾರ್ಪ್ಸ್ ನ ಕಾರ್ಪ್ಸ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಮೊದಲು ಸೇನೆಯ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಎಸ್ ಎಸ್ ಹಸಬ್ನಿಸ್ ಅವರು ಕಾರ್ಯ ನಿರ್ವಹಿಸುತ್ತಿದ್ದರು..