Job Description: * 2020ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ದಕ್ಷಿಣ (ಸೌತ್) ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಕನ್ನಡ ಚಿತ್ರರಂಗದ ಸ್ಟಾರ್ ನಟ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಹಾಗೂ ರಶ್ಮಿಕಾ ಮಂದಣ್ಣಗೆ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. * ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡ ಈ ನಾಲ್ಕು ಭಾಷೆಗಳಲ್ಲಿನ ಚಿತ್ರರಂಗದಲ್ಲಿನ ಉತ್ತಮ ನಟ, ನಟಿಯರನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.