Job Description: * 2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿಯು ಪ್ರಶಸ್ತಿಯನ್ನು ಘೋಷಣೆಮಾಡಲಾಗಿದ್ದು, ರಾಜ್ಯದ 30 ಜಿಲ್ಲೆಗಳಿಂದ ಒಬ್ಬ ಜಾನಪದ ಕಲಾವಿದ ಮತ್ತು ಇಬ್ಬರು ಜಾನಪದ ತಜ್ಞರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ. ಮಂಜಮ್ಮ ಜೋಗತಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. * ಕರ್ನಾಟಕ ಜಾನಪದ ಅಕಾಡೆಮಿಯು ಪ್ರಶಸ್ತಿಯನ್ನು ಪಡೆದ ಜಾನಪದ ಕಲಾವಿದರಿಗೆ 25 ಸಾವಿರ ರೂ. ಹಾಗೂ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತದೆ, ಮತ್ತು ಜಾನಪದ ತಜ್ಞ ಪ್ರಶಸ್ತಿ ಲಭಿಸಿದವರಿಗೆ 50 ಸಾವಿರ ರೂ. ಹಾಗೂ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತದೆ, ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ಮಾಹಿತಿಯನ್ನು ನೀಡಿದ್ದಾರೆ.