Job Description: * 2021ನೇ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರವರು, ತಮ್ಮ ಬ್ರಿಟನ್ ರಾಷ್ಟ್ರದಲ್ಲಿ ರೂಪಾಂತರ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದಾಗಿ ಭಾರತದ ಭೇಟಿಯನ್ನು ರದ್ದುಗೊಳಿಸಿದ್ದಾರೆ. * ಬ್ರಿಟನ್ನಲ್ಲಿ ರೂಪಾಂತರ ವೈರಸ್ನ ಹೆಚ್ಚಾಗುತ್ತಿರುವ ಕಾರಣ ಭಾರತಕ್ಕೆ ಭೇಟಿ ಕೊಡುವದನ್ನು ರದ್ದುಗೊಳಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ವತಃ ತಾವೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿಯನ್ನು ನೀಡಿರುವುದಾಗಿ ತಿಳಿದು ಬಂದಿದೆ.