Job Description: * ಇತ್ತೀಚಿಗೆ ಅಮೇರಿಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಾಟ್ ಪಕ್ಷದ ಜೋ ಬಿಡನ್ ಅವರು 306 ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದ ಕಾರಣ, ಪ್ರಸ್ತುತ ಅಮೆರಿಕವು 46ನೇ ಅಧ್ಯಕ್ಷರಾಗಿ ಜೋ ಬಿಡನ್ ರವರನ್ನು ಆಯ್ಕೆ ಮಾಡಿದೆ ಮತ್ತು ಇವರು ಜನವರಿ 20ರಂದು ತಮ್ಮ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗು ಭಾರತದ ಮೂಲದ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ.