Job Description: * ಈ ವರ್ಷ ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಬರಬೇಕಾಗಿತ್ತು, ಆದರೆ ಬ್ರಿಟನ್ ದೇಶದಲ್ಲಿ ವ್ಯಾಪಿಸುತ್ತಿರುವ ಕೋರೋಣ ಸೋಂಕಿನ ಎರಡನೇ ಅಲೆಯಿಂದಾಗಿ ಅವರ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ ಹಿನ್ನಲೆ, ಅವರ ಬದಲು ಭಾರತೀಯ ಮೂಲದ ಸುರಿನಾಮ್ ರಿಪಬ್ಲಿಕ್ನ ಅಧ್ಯಕ್ಷರಾಗಿರುವ ಚಂದ್ರಿಕಾಪ್ರಸಾದ್ ಸಂತೋಖೀ ರವರು ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ರಾಜಪಥದ ಪರೇಡ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿಯನ್ನು ನೀಡಿದೆ.