Job Description: * ಅಸ್ಸಾಂ ರಾಜ್ಯ ಸರ್ಕಾರದಿಂದ ಅಸ್ಸಾಂನ ಗುವಾಹಟಿ ಎಂಬಲ್ಲಿ ಭ್ರಮನ್ ಸಾರಥಿ ಯೋಜನೆಯ ಭಾಗವಾಗಿ ಮಹಿಳೆಯರಿಗೆ ಮತ್ತು ಹಿರಿಯ ನಾಗರಿಕರಿಗೆ ಉಚಿತ ಸಾರಿಗೆ ಸೇವೆ ನೀಡಲು ಅಸ್ಸಾಂ ಸರ್ಕಾರ ಈ ನೂತನ ಯೋಜನೆಯನ್ನು ಜಾರಿಗೆ ತಂದಿದೆ. * ಅಸ್ಸಾಂನ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ರವರು ಹಿರಿಯ ನಾಗರಿಕರಿಗೆ ಮತ್ತು ಮಹಿಳೆಯರಿಗೆ ಪ್ರಯಾಣಿಸಲು ಅನುಕೂಲವಾಗಲೆಂದು 25 ಪಿಂಕ್ ಬಸ್ ಗಳಿಗೆ ಚಾಲನೆ ನೀಡಿದರು.