Job Description: * ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಿಂದ 83 ತೇಜಸ್ ಲಘು ಯುದ್ಧ ವಿಮಾನವನ್ನು ಖರೀದಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಒಪ್ಪಂದಕ್ಕೆ ಅನುಮೋದನೆ ನೀಡಲಾಗಿದೆ, ಹಾಗೂ ಈ ಯುದ್ಧ ವಿಮಾನಗಳಿಗೆ 48 ಕೋಟಿ ರೂ. ನೀಡಿ ಖರೀದಿಸಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. * ಕೇಂದ್ರ ಸರ್ಕಾರದ ಸಚಿವ ಸಂಪುಟವು ಮಾರ್ಕ್ 1 ಎ ವರ್ಷನ್ನ ಲಘು ಯುದ್ಧ ಖರೀದಿಯ ಒಪ್ಪಂದಕ್ಕೆ ಅನುಮತಿಯನ್ನು ನೀಡಿದೆ, ಹಾಗೂ 83 ತೇಜಸ್ ಲಘು ಯುದ್ಧ ವಿಮಾನಗಳು ಮುಂದಿನ ದಿನಗಳಲ್ಲಿ ಭಾರತೀಯ ವಾಯು ಪಡೆಯಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಮಾಹಿತಿಯನ್ನು ನೀಡಿದ್ದಾರೆ.