Job Description: * ಕರ್ನಾಟಕ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಇದೀಗ ಮುಗದಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ 7 ಸಚಿವರು ಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ. * ನೂತನವಾಗಿ 7 ಜನ ಸಚಿವರ ಹೆಸರುಗಳು ಇಂತಿವೆ ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಮತ್ತು ಉಮೇಶ್ ಕತ್ತಿ, ಇತ್ತೀಚಿಗೆ ಈ 7 ಜನ ರಾಜ್ಯಪಾಲರಾದ ವಜುಭಾಯ್ ವಾಲಾ ಅವರ ನೇತೃತ್ವದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.