Job Description: * ಈ ವರ್ಷ ಕೋವಿಡ್ ಕಾರಣದ ಹಿನ್ನೆಲೆಯಿಂದಾಗಿ ಈ ಬಾರಿಯ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಬೇರೆ ದೇಶದ ಯಾವ ಗಣ್ಯರೂ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ. * ಸುಮಾರು 50 ವರ್ಷಗಳಲ್ಲೇ ಇದೇ ಮೊದಲ ಬಾರಿ ಮುಖ್ಯ ಅತಿಥಿಯಿಲ್ಲದ ಗಣರಾಜ್ಯೋತ್ಸವ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿಯನ್ನು ನೀಡಿದೆ.