Job Description: * ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ "ಕೇರ್ ಆಫ್ ಫುಟ್ಪಾತ್" ಸಿನಿಮಾದ ನಾಯಕ ನಟ ಕಿಶನ್ ಅವರನ್ನು ಕರ್ನಾಟಕದ ರಾಜ್ಯದ ಮಕ್ಕಳ ಹಕ್ಕುಗಳ ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಆಯೋಗದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. * ಮಕ್ಕಳ ಹಕ್ಕುಗಳ ಆಯೋಗದ ರಾಯಭಾರಿಯಾಗಿ ಕೆಲಸ ಮಾಡಲು ಆಸಕ್ತಿ ತೋರಿಸಿದ ಕಿಶನ್ ಅವರಿಗೆ, ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಆಂಟೋನಿ ಸೆಬಾಸ್ಟಿಯನ್ ರವರು ಅಭಿನಂದನೆ ತಿಳಿಸಿದ್ದಾರೆ.