Job Description: * ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಾ (BMTC) ಇಂಧನ ಉಳಿತಾಯ ಕಾರ್ಯ ಕ್ಷಮತೆಗಾಗಿ ಈ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ "ಪೆಟ್ರೋಲಿಯಂ ಸಂಶೋಧನಾ ಸಂಸ್ಥೆಯ ಪ್ರತಿಷ್ಠಿತ ಸಕ್ಷಮ್-2021" ರಾಷ್ಟ್ರೀಯ ಪ್ರಶಸ್ತಿಯನ್ನು BMTC ಗೆ ನೀಡಿದೆ. * ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಅವರಿಗೆ 5 ಲಕ್ಷ ರೂಪಾಯಿಗಳು ಹಾಗೂ ಪ್ರಮಾಣ ಪತ್ರಗಳನ್ನೂ ಒಳಗೊಂಡಿರುವ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರವರು ಇತ್ತೀಚಿಗೆ ಪ್ರಧಾನ ಮಾಡಿದರು.