Job Description: * ಇತ್ತೀಚಿಗೆ ಭಾರತೀಯ ವಾಯುಪಡೆಯ ಬತ್ತಳಿಕೆಗೆ ಸೇರ್ಪಡೆಯಾಗಿರುವ ರಫೇಲ್ ಫೈಟರ್ ಜೆಟ್ಗಳನ್ನು, ಇದೆ ಮೊದಲ ಬಾರಿಗೆ ಗಣರಾಜ್ಯೋತ್ಸವದ ಪರೇಡ್ನಲ್ಲಿ ಭಾಗವಹಿಸಿ ನೋಡುಗರಿಗೆ ಖುಷಿಯನ್ನು ನೀಡಲಿವೆ ಎಂದು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಇಂದ್ರನೀಲ್ ನಂದಿ ಅವರು ಮಾಹಿತಿಯನ್ನು ನೀಡಿದ್ದಾರೆ. * ಈ ಜೆಟ್ ವಿಮಾನಗಳನ್ನು ಫ್ರಾನ್ಸ್ ದೇಶದಿಂದ ಖರೀದಿಸಲಾಗಿದೆ