Job Description: *ಈ ಬಾರಿಯ ಗಣರಾಜ್ಯೋತ್ಸವದ ಪರೇಡ್ನಲ್ಲಿ ಪ್ರಥಮ ಮಹಿಳಾ ಫೈಟರ್ ಪೈಲಟ್, ಆದ ಲೆಫ್ಟಿನೆಂಟ್ ಭಾವನಾ ಕಾಂತ್ ರವರು ಭಾಗಿಯಾಗಲಿದ್ದಾರೆ. * ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ಗೆ, 2016ರಲ್ಲಿ ವಾಯುಪಡೆಗೆ ಆಯ್ಕೆಯಾದ ಲೆಫ್ಟಿನೆಂಟ್ ಭಾವನಾ ಕಾಂತ್ ರವರು ಭಾಗಿಯಾಗಲಿದ್ದು, ಜನೇವರಿ 26 ರಂದು IAF ನ ಟ್ಯಾಬ್ಲೊ ಜತೆ ಅವರು ತೆರಳಲಿದ್ದಾರೆ. * ಪ್ರಸ್ತುತ ಲೆಫ್ಟಿನೆಂಟ್ ಭಾವನಾ ಕಾಂತ್ ರವರು ರಾಜಸ್ಥಾನದ ವಾಯುನೆಲೆಯಲ್ಲಿ ಮಿಗ್-21 ಬೈಸನ್ ಫೈಟರ್ ಪ್ಲೇನ್ಗೆ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.