Job Description: * ಕರ್ನಾಟಕ ರಾಜ್ಯವು ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಗಣಿಸಿ, ಪ್ರತಿ ವರ್ಷ ಏಪ್ರಿಲ್ 21 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಣೆ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಇದಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಇತ್ತೀಚಿಗೆ ಸಮ್ಮತಿಯನ್ನು ನೀಡಿದ್ದು, ಇನ್ನು ಪ್ರತಿ ವರ್ಷ ಏಪ್ರಿಲ್ 21 ರಂದು "ರಾಜ್ಯ ಸರ್ಕಾರಿ ನೌಕರರ ದಿನಾಚರಣೆ" ಎಂದು ಆಚರಿಸಲಾಗುವದು.