Job Description: * ಇತೀಚಿಗೆ ಭಾರತದಲ್ಲಿ ತಯಾರಿಸಲಾಗಿರುವ ಕೋವಿಡ್ ಲಸಿಕೆಗಳನ್ನು ಮಾಲ್ಡೀವ್ಸ್ ಮತ್ತು ಭೂತಾನ್ ಗೆ ರಫ್ತು ಮಾಡಲಾಗಿದೆ, ಎಂದು ಭಾರತೀಯ ವಿದೇಶಾಂಗ ಸಚಿವರಾದ ಎಸ್.ಜೈಶಂಕರ್ ರವರು ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. * ಭಾರತದಲ್ಲಿ ತಯಾರಿಸಲಾಗಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಈ ಎರಡು ಲಸಿಕೆಗಳು ಭೂತಾನ್- ಮಾಲ್ಡೀವ್ಸ್ ಗೆ ತಲುಪಿವೆ, ಇದರಿಂದ ಎರಡೂ ದೇಶಗಳ ನಡುವೆ ಪರಸ್ಪರ ಸ್ನೇಹ ಬಾಂಧವ್ಯ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸಿವೆ ಎಂದು ತಿಳಿಸಿದ್ದಾರೆ.