Job Description: * ಅರುಣಾಚಲ ಪ್ರದೇಶದ ಮಾಜಿ ರಾಜ್ಯಪಾಲ, ಮಾತಾ ಪ್ರಸಾದ್ ರವರು ತಮ್ಮ 95ನೇ ವಯಸ್ಸಿನಲ್ಲಿ ಇತ್ತೀಚಿಗೆ ನಿಧನರಾದರು. * ಮಾಜಿ ರಾಜ್ಯಪಾಲರಾದ ಮಾತಾ ಪ್ರಸಾದ್ ರವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು, ಹಾಗೂ ಈ ಮೊದಲು ಉತ್ತರ ಪ್ರದೇಶದಲ್ಲಿ 1988-89 ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ನಂತರ 1993 ರಲ್ಲಿ ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ಸೇವೆಸಲ್ಲಿಸಿದ್ದಾರೆ.