Job Description: * ಇದೀಗ ಆರ್ ಬಿ ಐ 100 ರೂಪಾಯಿ ಮುಖಬೆಲೆಯ ಹಳೆ ನೋಟುಗಳ ಬಳಕೆಯನ್ನು ಮಾರ್ಚ್ ತಿಂಗಳ ನಂತರ ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ ಎಂದು ಆರ್ ಬಿ ಐ ಸಹಾಯಕ ಮಹಾಪ್ರಬಂಧಕ ಬಿಎಂ ಮಹೇಶ್ ಅವರು ಇತ್ತೀಚಿಗೆ ಮಾಹಿತಿಯನ್ನು ನೀಡಿದ್ದಾರೆ. * ಪ್ರಸ್ತುತ ಕಳೆದ ಆರು ವರ್ಷಗಳಿಂದ 100 ರೂಪಾಯಿ ಮುಖಬೆಲೆಯ ಹಳೆಯ ನೋಟುಗಳು ಮುದ್ರಣವಾಗುತ್ತಿಲ್ಲ. ಆದ್ದರಿಂದ ಹಳೆ 100 ರೂ. ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಮಾರ್ಚ್ ತಿಂಗಳ ವರೆಗೂ ಕಾಲಾವಕಾಶ ಇದೆ ಎಂದು ಆರ್ ಬಿ ಐ ತಿಳಿಸಿದೆ. * ಮಾರ್ಚ್ ತಿಂಗಳ ನಂತರ ದಿನಗಳಲ್ಲಿ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರುತ್ತವೆ ಎಂದು ಆರ್ ಬಿ ಐ ತಿಳಿಸಿದೆ.