Job Description: * ಇದೆ ಫೆಬ್ರವರಿ 26 ರಿಂದ 28ರವರೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಈಗಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವ ಮನು ಬಳಿಗಾರರವರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ಸಾಹಿತಿಗಳೊಂದಿಗೆ ಚರ್ಚೆ ಮಾಡಿದ ಬಳಿಕ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಇದೆ ವೇಳೆ ಮನು ಬಳಿಗಾರ್ ಅವರು ಮಾಹಿತಿ ನೀಡಿದರು.