Job Description: * ರಾಷ್ಟ್ರೀಯ ಬಾಲಕಿಯರ ದಿನಾಚರಣೆ ಪ್ರಯುಕ್ತ, ಜನವರಿ 24ರಂದು ಉತ್ತರಾಖಂಡ ರಾಜ್ಯದ BSc ವಿದ್ಯಾರ್ಥಿನಿಯಾಗಿರುವ ಸೃಷ್ಟಿ ಗೋಸ್ವಾಮಿ ಅವರು ಒಂದು ದಿನದ ಮಟ್ಟಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. * ಈ ಮೊದಲು ಸೃಷ್ಟಿ ಗೋಸ್ವಾಮಿ ಮೇ 2018ರಲ್ಲಿ ಉತ್ತರಾಖಂಡ ಬಾಲ ವಿಧಾನಸಭೆಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಳು, ಪ್ರಸ್ತುತ ಈಕೆ ಬಾಲ ವಿಧಾನಸಭೆಯ ಮುಖ್ಯಮಂತ್ರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತಿದ್ದಾಳೆ. * ಉತ್ತರಾಖಂಡ ರಾಜ್ಯದ ಹರಿದ್ವಾರ ಎಂಬ ಗ್ರಾಮದ ಸೃಷ್ಟಿ ಗೋಸ್ವಾಮಿ ರೂಡಿಯಲ್ಲಿ ಬಿಎಸ್ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿಯಾಗಿದ್ದಾರೆ, ಈ ಮೊದಲು ಈಕೆ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಳು.