Job Description: * ಹೆಣ್ಣುಮಕ್ಕಳ ರಾಷ್ಟ್ರೀಯ ದಿನದ ಪ್ರಯುಕ್ತವಾಗಿ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ 'PANKH' (ರೆಕ್ಕೆ) ಎಂಬ ಅಭಿಯಾನಕ್ಕೆ ಚಾಲನೆ ನೀಡಿದರು. * ಈ ಯೋಜನೆಯನ್ನು 'ಬೇಟಿ ಬಚಾವೋ ಬೇಟಿ ಪಡಾವೋ' ಯೋಜನೆಯ ಅಡಿಯಲ್ಲಿ ನಾವು PANKH (ಪ್ರೊಟೆಕ್ಷನ್, ಅವೇರ್ನೆಸ್, ನ್ಯೂಟ್ರಿಷನ್, ನಾಲೆಡ್ಜ್, ಹೆಲ್ತ್) ಎಂಬ ಅಭಿಯಾನ ಆರಂಭಿಸಲಾಗಿದೆ, ಎಂದು ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ರವರು ಇತ್ತೀಚಿಗೆ ತಿಳಿಸಿದರು.