Job Description: * 2021ರ ಜನೇವರಿ 25 ರಂದು 11ನೇ ರಾಷ್ಟ್ರೀಯ ಮತದಾರರ ದಿನವನ್ನು ಮುಖ್ಯ ಚುನಾವಣಾ ಆಯೋಗವು ಆಚರಿಸಿದೆ. ಈ ಆಚರಣೆಯ ಸಂದರ್ಭದಲ್ಲಿ "ಮತದಾರರನ್ನು ಸಬಲೀಕರಣಗೊಳಿಸುವುದು, ಜಾಗರೂಕತೆ, ಸುರಕ್ಷಿತ ಮತ್ತು ಮಾಹಿತಿ ನೀಡುವುದು" ಇದು ಈ ವರ್ಷದ ದಿನಾಚರಣೆಯ ಘೋಷವಾಕ್ಯವಾಗಿದೆ ಎಂದು ಮುಖ್ಯ ಚುನಾವಣಾ ಆಯೋಗವು ತಿಳಿಸಿದೆ. * ಚುನಾವಣಾ ಆಯೋಗವು ಆಯೋಜಿಸಿದ್ದ 11ನೇ ರಾಷ್ಟ್ರಮಟ್ಟದ ಮತದಾರರ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ ಅವರು ಮುಖ್ಯ ಅತಿಥಿಯಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದರು.