Job Description: * ಇದೆ ಮೊದಲ ಬಾರಿಗೆ 72ನೇ ಗಣರಾಜ್ಯೋತ್ಸವದ ಪರೇಡ್'ನಲ್ಲಿ ಲಡಾಖ್'ನ ಐತಿಹಾಸಿಕ ತಿಕ್ಸೆ ಮಾನೆಸ್ಟರಿ ಹಾಗೂ ಸಂಸ್ಕೃತಿ ಪರಂಪರೆ, ಸಾಮೂದಾಯಿಕ ಸೌಹಾರ್ದತೆಯನ್ನು ವ್ಯಕ್ತಪಡಿಸುವ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. * ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು 2019 ರ ಆಗಸ್ಟ್ 5 ರಂದು ರದ್ದುಗೊಳಿಸಿ, ಜಮ್ಮು&ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಿದ ನಂತರ ಲಡಾಕ್ ಕೇಂದ್ರಾಡಳಿತ ಪ್ರದೇಶದ ಸಂಸ್ಕೃತಿಯನ್ನು ಬಿಂಬಿಸುವ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.