Job Description: * ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್'ರವರು ಕಳೆದ ಏಳು ದಿನಗಳಿಂದ ಭಾರತದ 146 ಜಿಲ್ಲೆಗಳಲ್ಲಿ ಒಂದೇ ಒಂದು ಕೋವಿಡ್ ಸೋಂಕು ಪತ್ತೆಯಾಗಿಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ. * ಇತ್ತೀಚಿಗೆ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಜಿ ಅವರು ಜಾರಿಗೆ ತಂದ "ಸಮಗ್ರ ಸರ್ಕಾರ" ಹಾಗೂ "ಸಮಗ್ರ ಸಮಾಜ" ಧೋರಣೆಯಿಂದ ಭಾರತವು ಈ ಸಾಂಕ್ರಾಮಿಕ ರೋಗವನ್ನು ತಡೆಯುವಲ್ಲಿ ಅಥವಾ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್'ರವರು ತಿಳಿಸಿದ್ದಾರೆ.