Job Description: * ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿರುವ ಯಾದಗಿರಿ ಜಿಲ್ಲೆಯಲ್ಲಿ 'ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಆಚರಣೆ' ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಒಂದು ದಿನದ ಮಟ್ಟಿಗೆ ಅತಿಥಿ ಸಿಇಓ ಆಗುವ ಅವಕಾಶವನ್ನು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ನೀಡಿದ್ದರು. * ಒಂದು ದಿನದ ಮಟ್ಟಿಗೆ ಅತಿಥಿ ಸಿಇಓ ಆಗುವ ಅವಕಾಶವು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಗೆ ನೀಡಲಾಗಿದೆ ಎಂದು ಯಾದಗಿರಿ ಜಿಲ್ಲಾ ಸಿಇಓ ಶಿಲ್ಪಾ ಶರ್ಮಾ ಮಾಹಿತಿಯನ್ನು ನೀಡಿದ್ದಾರೆ.