Job Description: * ದೇಶದ ಪಿತಾಮಹ ಹಾಗೂ ರಾಷ್ಟ್ರಪಿತ ಎಂದು ಕರೆಯಲ್ಪಡುವ ಮಹಾತ್ಮಾ ಗಾಂಧೀಜಿ ಅವರ 73ನೇ ಪುಣ್ಯತಿಥಿ ಸ್ಮರಣೆ ದಿನವನ್ನು ಹುತಾತ್ಮ ದಿನ ಎಂದು ಕರೆಯಲಾಗುತ್ತದೆ. ಜೊತೆಗೆ ಮಹಾತ್ಮಾ ಗಾಂಧೀಜಿಯವರ ಜೀವನ, ಅವರ ತತ್ವ, ಆದರ್ಶಗಳು ಇಂದಿಗೂ ಜನರು ಪಾಲಿಸುತ್ತಿದ್ದಾರೆ. * ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣಬಿಟ್ಟ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಲು, ಪ್ರತಿವರ್ಷ ಜನವರಿ 30 ಹುತಾತ್ಮ ದಿನ ಎಂದು ಆಚರಣೆ ಮಾಡಲಾಗುತ್ತದೆ, ಹಾಗೂ ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹತ್ಯೆಯಾದ ದಿನವಾಗಿದೆ.