Job Description: * ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯಿಂದ 'ಸಪ್ತಪದಿ ಯೋಜನೆ'ಯನ್ನು ಜಾರಿಗೆ ತರಲಾಗಿದೆ, ಹಾಗೂ ಪ್ರತಿ ತಿಂಗಳು ವಿವಾಹ ನಡೆಸಲಾಗುವದು ಎಂದು ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ತಿಳಿಸಿದೆ. * 2021ರ ಫೆಬ್ರವರಿ 17 ಮತ್ತು 25 ರಂದು ಸಾಮೂಹಿಕ ವಿವಾಹ ನಡೆಯಲಿವೆ ಎಂದು ತಿಳಿಸಲಾಗಿದೆ, ಈ ಸಾಮೂಹಿಕ ವಿವಾಹ ಯೋಜನೆಯಲ್ಲಿ ಮದುವೆಯಾಗಲು ನೋಂದಣಿ ಮಾಡಿಸಿಕೊಂಡ ನವ ದಂಪತಿಗಳಿಗೆ 55 ಸಾವಿರ ರೂ.ಗಳನ್ನೂ ಮದುವೆಯ ದಿನದಂದು ವಧು -ವರರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.