Job Description: * ಮಧ್ಯಪ್ರದೇಶದ ಚಂಬಲ್ ಪ್ರದೇಶದ ದರೋಡೆಕೋರರ ಜೀವನ ಕಥೆಗಳನ್ನು ಮತ್ತು ಡಕಾಯಿತಿಗಳನ್ನು ನಿಯಂತ್ರಿಸಲು ಪೊಲೀಸರು ಕೈಗೊಂಡ ಹೋರಾಟದ ಕ್ರಮಗಳನ್ನು ಜನರಿಗೆ ತಿಳಿಸಲು ಶೀಘ್ರವೇ ವಸ್ತುಸಂಗ್ರಾಲಯವನ್ನು ಜಾರಿಗೆ ತರಲಾಗುತ್ತಿದೆ ಎಂದು ಮಧ್ಯಪ್ರದೇಶದ ಭೀಂಡ್ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ. * ಈ ವಸ್ತುಸಂಗ್ರಾಲಯದಲ್ಲಿ ದರೋಡೆಕೋರರ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣ ಅರ್ಪಣೆ ಮಾಡಿದ 40 ಕ್ಕೂ ಹೆಚ್ಚು ಪೊಲೀಸರು ಹಾಗೂ ಅಧಿಕಾರಿಗಳ ಸಾಹಸವನ್ನು ಜನರಿಗೆ ತಿಳಿಸಲು ಈ ವಸ್ತುಸಂಗ್ರಾಲಯವನ್ನು ಜಾರಿಗೆ ತರಲಾಗುತ್ತಿದೆ ಎಂದು ಚಂಬಲ್ನ ವರಿಷ್ಠ ಪೊಲೀಸ್ ಅಧಿಕಾರಿ ರಾಜೇಶ್ ಹಿಂಗಂಕರ್ ಮಾಹಿತಿಯನ್ನು ನೀಡಿದ್ದಾರೆ.