Job Description: * ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ರವರು ತಮ್ಮ 84ನೇ ವಯಸ್ಸಿನಲ್ಲಿ ವಿಧಿವಶರಾದರು. * ವಂಡ್ಸೆ ನಾರಾಯಣ ಅವರಿಗೆ 2014 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿತ್ತು ಹಾಗೂ ಇವರು ಸರಿ ಸುಮಾರು 5 ದಶಕಗಳ ಕಾಲ ಯಕ್ಷಗಾನ ರಂಗದಲ್ಲಿ ತಮ್ಮ ಅನುಪಮ ಸೇವೆ ಸಲ್ಲಿಸಿದ್ದಾರೆ. ಇವರು ಬಡಗು ಹಾಗೂ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದರು.