Job Description: * ಇತ್ತೀಚಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021ರ ಬಜೆಟ್'ಅನ್ನು ಮಂಡನೆ ಮಾಡಿದ್ದು, ಈ ವರ್ಷದ ಬಜೆಟ್'ನಲ್ಲಿ ಬೆಂಗಳೂರು ನಗರಕ್ಕಾಗಿ 14,788 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ. * ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್'ರವರು ಬೆಂಗಳೂರು ಮೆಟ್ರೋ ಕಾಮಗಾರಿಯಾಗಿರುವ 2ಎ ಮತ್ತು 2ಬಿ ಯೋಜನೆ ವಿಸ್ತರಣೆಗೆ ಬಜೆಟ್ನಲ್ಲಿ ಒಟ್ಟು 58.19 ಕಿ.ಮೀ ಉದ್ದದ ಕಾಮಗಾರಿಗಳಿಗಾಗಿ ಒಟ್ಟು 14,788 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ.