Job Description: * ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯು, ಸಾರ್ವಜನಿಕರ ಸಮ್ಮುಖದಲ್ಲಿ ಭಾರತ ಬಾಕ್ಸಿಂಗ್ ಫೆಡರೇಷನ್ ಅಧ್ಯಕ್ಷ ಸ್ಥಾನಕ್ಕಾಗಿ ಇತ್ತೀಚಿಗೆ ಚುನಾವಣೆಯನ್ನು ನಡೆಸಿತು. * ಈ ಚುನಾವಣೆಯಲ್ಲಿ ಸ್ಪೈಸ್ಜೆಟ್ ವಿಮಾನ ಸಂಸ್ಥೆಯ ಮುಖ್ಯಸ್ಥ ಅಜಯ್ ಸಿಂಗ್ ಮತ್ತು ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿರುವ ಆಶೀಶ್ ಶೇಲಾರ್ ಅವರ ಮದ್ಯೆ ಪೈಪೋಟಿ ನಡೆಸಿತು ಇದರಲ್ಲಿ ಅಜಯ್ ಸಿಂಗ್'ರವರು ಜಯ ಗಳಿಸಿದ ಹಿನ್ನಲೆ ಅಜಯ್ ಸಿಂಗ್ ರವರನ್ನು ಭಾರತ ಬಾಕ್ಸಿಂಗ್ ಫೆಡರೇಷನ್ ಅಧ್ಯಕ್ಷರಾಗಿ ಮರು ಆಯ್ಕೆ ಮಾಡಲಾಗಿದೆ ಎಂದು ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ ಮಾಹಿತಿಯನ್ನು ನೀಡಿದೆ.