Job Description: * ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಅಧ್ಯಕ್ಷರಾಗಿ ಎಸ್.ಎನ್. ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಲಾಗಿದ್ದು, ಹಾಗೂ ಇವರ ಅಧಿಕಾರ ಅವಧಿ 3 ವರ್ಷಗಳ ಕಾಲ ಇರಲಿದೆ ಎಂದು ಕಾರ್ಮಿಕ ಸಚಿವಾಲಯ ಮಾಹಿತಿಯನ್ನು ನೀಡಿದೆ. ಪ್ರಸ್ತುತ ಇವರು ಎಂಜಿನಿಯರ್ ಹಾಗೂ L&T ಕಂಪನಿಯ ಸಿಇಒ(CEO) ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.