Job Description: * ರಷ್ಯ ಜೊತೆಗಿನ ಪರಮಾಣು ಒಪ್ಪಂದವನ್ನು 5 ವರ್ಷಗಳ ಅವಧಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ರ ಸರಕಾರವು ವಿಸ್ತರಣೆ ಮಾಡಿಕೊಂಡಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಯಂಟನಿ ಬ್ಲಿಂಕನ್ ಮಾಹಿತಿಯನ್ನು ನೀಡಿದ್ದಾರೆ. * ಈ ಒಪ್ಪಂದದಿಂದಾಗಿ ಶಸ್ತ್ರಾಸ್ತ್ರಗಳ ಸಮಸ್ಯೆಯನ್ನು ನೀಗಿಸಲಿದೆ ಹಾಗೂ ಶಸ್ತ್ರಾಸ್ತ್ರ ಸಮರದ ಅಪಾಯಗಳನ್ನೂ ನಿಯಂತ್ರಣದಲ್ಲಿಡಲು ಅಮೆರಿಕ ಒಪ್ಪಿಕೊಂಡಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಯಂಟನಿ ಬ್ಲಿಂಕನ್'ರವರು ಅಭಿಪ್ರಾಯಪಟ್ಟಿದ್ದಾರೆ.