Job Description: * RBI ಯಿಂದ ಇದೆ ಜೂನ್ ತಿಂಗಳಿನಿಂದ ಒಂದು ದೇಶ, ಒಂದು ಒಂಬುಡ್ಸ್ಮನ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್'ರವರು ಮಾಹಿತಿಯನ್ನು ನೀಡಿದ್ದಾರೆ. ಈ ವ್ಯವಸ್ಥೆಯಿಂದಾಗಿ ಗ್ರಾಹಕರು ಹಣಕಾಸು ಸಂಸ್ಥೆಗಳಾದ ಬ್ಯಾಂಕ್ ಮತ್ತು ಡಿಜಿಟಲ್ ಪಾವತಿಗೆ ಸಂಬಂಧಿಸಿದ ಇತರೆ ದೂರುಗಳನ್ನು ನೀಡಲು ಆರ್ಬಿಐ'ನಿಂದ ಈ ಏಕೀಕೃತ ಒಂಬುಡ್ಸ್ಮನ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.